87ರ ವೃದ್ಧೆಯನ್ನೂ ಬಿಡದ ಕಾಮುಕ!
ವೃದ್ಧೆ ತನ್ನ 65 ವರ್ಷದ ಮಗಳೊಂದಿಗೆ ವಾಸಿಸುತ್ತಾಳೆ. ಭಾನುವಾರ ಮಧ್ಯಾಹ್ನ ಮಗಳು ವಾಕಿಂಗ್ ಹೋಗಿದ್ದಳು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿದ್ದಾನೆ.
ಆತ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ, ಮಗಳು ಮನೆಗೆ ಬಂದಾಗ ವೃದ್ಧೆ ಬಟ್ಟೆಯ ಹರಿದಿತ್ತು, ಮತ್ತು ರಕ್ತಸ್ರಾವವಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯ ತಿಲಕ್ ನಗರದಲ್ಲಿ 87 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ. ತಮ್ಮ ಮನೆಯಲ್ಲಿ ಮೊಬೈಲ್ ಕಳುವಾಗಿದೆ ಎಂದು ತಿಲಕ್ ನಗರದ ಮನೆಯೊಂದರ ಮೊಬೈಲ್ ಫೋನ್ ಕಳ್ಳತನದ ಬಗ್ಗೆ ವೃದ್ಧೆಯ ಮಗಳು ಫೆಬ್ರವರಿ 13ರಂದು ಪೊಲೀಸರಿಗೆ ದೂರು ನೀಡಿದ್ದರು.