ಇಂದು ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಪ್ಯಾಕೇಜ್ ಘೋಷಣೆ

ಬುಧವಾರ, 13 ಮೇ 2020 (10:39 IST)
ನವದೆಹಲಿ: ಪ್ರಧಾನಿ ಮೋದಿ ನಿನ್ನೆ ಘೋಷಣೆ ಮಾಡಿದ್ದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಗೆ ಸಂಬಂಧಿಸಿದಂತೆ ಯೋಜನೆಗಳ ವಿವರಗಳನ್ನು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಲಿದ್ದಾರೆ.


ಇಂದು ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿರುವ ನಿರ್ಮಲಾ ಸೀತಾರಾಮನ್ ಪ್ಯಾಕೇಜ್ ಗಳ ಘೋಷಣೆ ಮಾಡಲಿದ್ದಾರೆ. ಈ ಪ್ಯಾಕೇಜ್ ಬಗ್ಗೆ ಮಧ್ಯಮ ವರ್ಗ, ಸಣ್ಣ ಮಟ್ಟದ ಉದ್ಯಮಗಳು ಭಾರೀ ನಿರೀಕ್ಷೆಯಿಟ್ಟುಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ