‘ರಾಹುಲ್ ಗಾಂಧಿ ಇನ್ನೂ ಯುವಕ, ಮುಂದಿನ ಬಾರಿ ಅವರು ಪ್ರಧಾನಿಯಾಗೋದನ್ನು ಯಾರೂ ತಪ್ಪಿಸಕ್ಕಾಗಲ್ಲ’
ದೆಹಲಿಯಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಗುಣಗಾನ ಮಾಡಿದ್ದಾರೆ.
‘ರಾಹುಲ್ ಗಾಂಧಿ ಮುಂದಿನ ಚುನಾವಣೆಯಲ್ಲಿ ಗೆದ್ದು ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ಚುನಾವಣೆ, ಮಾನವೀಯತೆ ಮತ್ತು ಕೋಮುವಾದಿಗಳ ನಡುವೆ ನಡೆಯಲಿದೆ’ ಎಂದು ಸಿಎಂ ಹೇಳಿದ್ದಾರೆ.