ವಿದ್ಯಾವಂತರ್ಯಾರೂ ನಾಲ್ಕು ಮದುವೆಯಾಗಲ್ಲ : ನಿತಿನ್ ಗಡ್ಕರಿ
ಖಾಸಗಿ ವಾಹಿನಿಯೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ, `ಮುಸ್ಲಿಂ ಪುರುಷರು 3-4 ಮದುವೆಯಾಗುವ ವ್ಯವಸ್ಥೆ ಬದಲಿಸಿ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎನ್ನುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಇದೇ ವೇಳೆ ಏಕರೂಪ ನಾಗರಿಕ ಸಂಹಿತೆ ಕುರಿತ ಪ್ರಶ್ನೆಗೆ ಉತ್ತರಿಸಿ, ನಾಲ್ವರು ಪತ್ನಿಯರನ್ನ ಹೊಂದುವುದು ಅಸ್ವಾಭಾವಿಕ ಎಂದು ಹೇಳಿದ್ದಾರೆ. ಮುಸ್ಲಿಂ ಸಮುದಾಯದಲ್ಲಿರುವ ಪ್ರಗತಿಪರ ಹಾಗೂ ವಿದ್ಯಾವಂತರ್ಯಾರೂ ನಾಲ್ಕು ಬಾರಿ ಮದುವೆಯಾಗುವುದಿಲ್ಲ.