ಮಂಜುನಾಥನು ನೀಡಿದ ಹೇಳಿಕೆಯಲ್ಲಿ ಬಾಲಕಿ ಕಳೆದ ಎರಡುವರ್ಷದಿಂದ ತನ್ನನ್ನು ಪ್ರೀತಿಸುತ್ತಿದ್ದು, ಅವಳ ಒಪ್ಪಿಗೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಹೇಳಿದ್ದಾನೆ. ಬಾಲಕಿಗೆ ಮಂಜುನಾಥನ ಪರಿಚಯವಿದ್ದುದರಿಂದ ಅವನ ಜೊತೆ ಹೋಗಿದ್ದಾಗಿ ಹೇಳಿದ್ದಾಳೆ. ಇದೀಗ ತಾನು ರೇಪ್ ಎಸಗಿಲ್ಲ ಎಂದು ಯುವಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.