ಫೋಟೋ ಮತ್ತು ಮಾಹಿತಿಯ ಸಂದೇಶವನ್ನು ತನಗೆ ಕಾಸರಗೋಡಿನ ಮತ್ತೊಬ್ಬ ವ್ಯಕ್ತಿ ಫಾರ್ವರ್ಡ್ ಮಾಡಿರುವುದಾಗಿ ರೆಹಮಾನ್ ತಿಳಿಸಿದ್ದು, ಮೃತ ಯುವಕ ಐಸಿಸ್ ಉಗ್ರಗಾಮಿ ಸಂಘಟನೆಗೆ ಸೇರಿರಬೇಕೆಂದು ಶಂಕಿಸಲಾಗಿತ್ತು. ಶಾಜೀರ್ ಎಂ ಅಬ್ದುಲ್ಲಾ ಬಗ್ಗೆ ನನಗೆ ಬೇರೆ ಯಾವುದೇ ಮಾಹಿತಿ ಗೊತ್ತಿಲ್ಲ. ಆತ ಅಫ್ಘಾನಿಸ್ತಾನದಲ್ಲಿ ಸಾವನ್ನಪ್ಪಿರುವುದಾಗಿ ಸಂದೇಶದಲ್ಲಿ ತಿಳಿಸಿರುವುದಾಗಿ ರೆಹಮಾನ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.