Operation Sindoor: ಗಡಿಯಲ್ಲಿ ಉದ್ವಿಗ್ನತೆ, ಪಂಜಾಬ್‌ನ ಆರು ಜಿಲ್ಲೆಗಳಲ್ಲಿ11ರವರೆಗೆ ಶಾಲೆಗಳಿಗೆ ರಜೆ
ಭಾರತೀಯ ಸೇನೆ ನಡೆಸಿದ ಕ್ಷಿಪ್ರ ದಾಳಿಯಲ್ಲಿ 70ರಿಂದ 100 ಭಯೋತ್ಪಾದಕರು ಹತರಾಗಿದ್ದಾರೆ. ಆದರೆ, ಈ ದಾಳಿಗಳಲ್ಲಿ ಕನಿಷ್ಠ 26 ಜನರು ಮೃತಪಟ್ಟಿದ್ದಾರೆ ಮತ್ತು 46 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆ ಹೇಳಿಕೊಂಡಿದೆ.