ಒಂದು ಕೋಟಿಗೂ ಅಧಿಕ ಗಿಡಗನ್ನು ನೆಟ್ಟಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಟ್ರೀ ಮ್ಯಾನ್ ರಾಮಯ್ಯ ಇನ್ನಿಲ್ಲ
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ವನಜೀವಿ ರಾಮಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇದು ಭರಿಸಲಾಗದ ನಷ್ಟ. ರಾಮಯ್ಯ ಅವರು ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಸ್ಮರಿಸಿದ್ದಾರೆ.