ಪಾಕ್, ಬಾಂಗ್ಲಾದೇಶ, ಭಾರತ ಒಂದಾಗಬಹುದು : ಮನೋಹರ್ ಖಟ್ಟರ್
ಗುರುಗ್ರಾಮದಲ್ಲಿ ಬಿಜೆಪಿಯ ರಾಷ್ಟ್ರೀಯ ಅಲ್ಪಸಂಖ್ಯಾತ ಮೋರ್ಚಾದ ಮೂರು ದಿನಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, 1947ರಲ್ಲಿ ನಡೆದ ದೇಶದ ವಿಭಜನೆ ಕುರಿತು ನೋವಿನ ಮಾತುಗಳನ್ನು ಆಡಿದರು.
ಭಾರತವು ತನ್ನ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತದೆ ಎಂದು ಒತ್ತಿ ಹೇಳಿದರು.