×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸಂಸತ್ ಅಧಿವೇಶನ: ಐವರು ಕಾಂಗ್ರೆಸ್ ಸದಸ್ಯರು ಅಮಾನತು
ಸೋಮವಾರ, 24 ಜುಲೈ 2017 (15:14 IST)
ಸಂಸತ್ ಅಧಿವೇಶನದಲ್ಲಿ ಕೋಲಾಹಲ ಗದ್ದಲಕ್ಕೆ ಕಾರಣವಾದ ಐವರು ಕಾಂಗ್ರೆಸ್ ಪಕ್ಷದ ಸಂಸದರನ್ನು ಸಭಾಪತಿ ಸುಮಿತ್ರಾ ಮಹಾಜನ್ ಅಮಾನತುಗೊಳಿಸಿದ್ದಾರೆ.
ಇಂದು ಸದನ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳು ಮತ್ತು ಅಡಳಿತ ಪಕ್ಷಗಳ ನಡುವೆ ಗದ್ದಲ, ಕೋಲಾಹಲ ಉಂಟಾಗಿದೆ.
ಪ್ರತಿಪಕ್ಷಗಳು ಗೋರಕ್ಷಕರ ಹಿಂಸಾಚಾರ ಕುರಿತಂತೆ ಚರ್ಚೆ ನಡೆಯಲಿ ಎಂದು ಒತ್ತಾಯಿಸಿದ್ದರೆ, ಅಡಳಿತ ಪಕ್ಷದ ಸದಸ್ಯರು ಭೋಫೋರ್ಸ್ ಹಗರಣ ಬಗ್ಗೆ ಚರ್ಚೆಯಾಗಲಿ ಎಂದು ಪಟ್ಟು ಹಿಡಿದರು.
ಅಡಳಿತ ಮತ್ತು ಪ್ರತಿಪಕ್ಷಗಳ ಮಧ್ಯೆ ಗದ್ದಲ ಕೋಲಾಹಲ ಆರಂಭವಾಯಿತು. ಕೆಲ ಸದಸ್ಯರು ಸಭಾಪತಿಯರ ಆಸನದತ್ತ ಕಾಗದ ಪತ್ರ ಎಸೆದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸಂಸದರ ವರ್ತನೆಯಿಂದ ಬೇಸರಗೊಂಡ ಸಭಾಪತಿ ಮಹಾಜನ್ ಐವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಆ್ಯಪ್ನಲ್ಲಿ ವೀಕ್ಷಿಸಿ
x