ಆಂಧ್ರದ ಡಿಸಿಎಂ ಆಗಿ ಪವನ್ ಕಲ್ಯಾಣ್ ನೇಮಕ
ಇದೇ ಸಂದರ್ಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಎನ್. ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಎರಡು ಬಾರಿ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜ್ಯ ವಿಭಜನೆಯಾದ ನಂತರ ಈಗ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ.