10 ವರ್ಷದಲ್ಲಿ ಶೇ. 50 ಮಹಿಳಾ ಸಿಎಂ-ರಾಹುಲ್ ಗಾಂಧಿ ಟಾರ್ಗೆಟ್
ಕಾಂಗ್ರೆಸ್ ಪಕ್ಷ ತನ್ನ ಸಂಘಟನೆಯಲ್ಲಿ ಮಹಿಳೆಯರಿಗೆ ಉತ್ತೇಜನ ನೀಡಬೇಕು ಎಂದು ರಾಹುಲ್ ಕರೆ ನೀಡಿದ್ದಾರೆ.
ಕೇರಳ ಮಹಿಳಾ ಕಾಂಗ್ರೆಸ್ ಸಮ್ಮೇಳನ ಉತ್ಸಾಹದಲ್ಲಿ ಮಾತನಾಡಿದ ಅವರು ಮುಂದಿನ 10 ವರ್ಷಗಳಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಶೇ. 50ರಷ್ಟು ಮಹಿಳೆಯರೇ ಇರಬೇಕು. ಕಾಂಗ್ರೆಸ್ಸಿನಲ್ಲಿರುವ ಹಲವಾರು ಮಹಿಳೆಯರಿಗೆ ಪುರುಷರಿಗಿಂತ ತಾಳ್ಮೆ ಹೆಚ್ಚು ಅಲ್ಲದೆ ದೂರದೃಷ್ಟಿಯನ್ನು ಹೊಂದಿದ್ದಾರೆ ಎಂದ್ರು.