ಚುನಾವಣೆ ಕಣದ ಶೇ. 30 ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನೆಲೆ
ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಶೇ. 30 ಜನರಿಗೆ ಕ್ರಿಮಿನಲ್ ಹಿನ್ನೆಲೆ ಇರೋದು ಬಹಿರಂಗವಾಗಿದೆ.
ಅತೀ ದೊಡ್ಡ ಜಿಲ್ಲೆಯಾಗಿರುವ ಗಯಾದಲ್ಲಿನ 10 ವಿಧಾನಸಭೆ ಕ್ಷೇತ್ರಗಳಿಗೆ 49 ಜನ ಕ್ರಿಮಿನಲ್ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.