ಸತತವಾಗಿ 13ನೇ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ

ಶುಕ್ರವಾರ, 19 ಜೂನ್ 2020 (10:54 IST)
ನವದೆಹಲಿ : ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್. ಸತತವಾಗಿ 13ನೇ ದಿನವೂ  ಕೂಡ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ  ಏರಿಕೆಯಾಗಿದೆ.


ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗುತ್ತಿದ್ದರೂ ಕೂಡ ಇಂದು ಪೆಟ್ರೋಲ್ ಬೆಲೆ ಲೀಟರ್ ಗೆ 56 ಪೈಸೆ ಹಾಗೂ ಡಿಸೇಲ್ ಬೆಲೆ ಲೀಟರ್ ಗೆ 63ಪೈಸೆ ಹೆಚ್ಚಳವಾಗಿದೆ. ಅದರಂತೆ ಕೇವಲ 13 ದಿನಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ 7.11ರೂ. ಹಾಗೂ ಡಿಸೇಲ್ ಬೆಲೆಯಲ್ಲಿ 7.76ರೂ. ಹೆಚ್ಚಳವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ