ಪಿಎಫ್ಐ ಬ್ಯಾನ್ : ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ?
ಅರ್ಜಿವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಿದೆ.
ಕರ್ನಾಟಕದ ಪಿಎಫ್ಐ ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ.