ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪೈಲೆಟ್ ಅರೆಸ್ಟ್

ಶನಿವಾರ, 5 ಡಿಸೆಂಬರ್ 2020 (07:10 IST)
ಕಾನ್ಪುರ : 13 ವರ್ಷದ ಬಾಲಕಿಯ ಮೇಲೆ ಮಾನಭಂಗ ಎಸಗಿ, ಅದನ್ನು ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಲೊಕೊ ಪೈಲೆಟ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ ಘಟನೆ ಕಾನ್ಪುರದಲ್ಲಿ ನಡೆದಿದೆ.

ಪೈಲೆಟ್ ಬಾಲಕಿಗೆ ಆಮಿಷಯೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅದನ್ನು ವಿಡಿಯೋ ಮಾಡಿ ಅದನ್ನು ಇಟ್ಟುಕೊಂಡು ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ತಿಳಿಸಿದ ಹಿನ್ನಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಿ ಜೈಲಿಗಟ್ಟಲಾಗಿದೆ  ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ