ನೇಪಾಳ ಭೂಕಂಪದಲ್ಲಿ ಮಡಿದವರಿಗಾಗಿ ಪ್ರಧಾನಿ ಸಂತಾಪ
ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ನೇಪಾಳಕ್ಕೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಿದೆ ಎಂದು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.