ಸಿಎಎಯಿಂದ ಭಾರತೀಯ ಮುಸ್ಲಿಮರ ಪೌರತ್ವ ಕಿತ್ತುಕೊಳ್ಳುತ್ತಿಲ್ಲ: ಪ್ರಧಾನಿ ಮೋದಿ ಸ್ಪಷ್ಟನೆ
ಅಷ್ಟೇ ಅಲ್ಲದೆ, ಈ ಬಗ್ಗೆ ಕಾಂಗ್ರೆಸ್ ಮತ್ತು ನಗರ ನಕ್ಸಲರು ಸುಳ‍್ಳು ಪ್ರಚಾರ ಮಾಡುತ್ತಿದ್ದಾರೆ. ಇದರಿಂದಾಗಿ ಹಿಂಸಾಚಾರಗಳು ನಡೆಯುತ್ತಿವೆ. ನನ್ನನ್ನು ಆಗದವರು ಬೇಕಾದರೆ ನನ್ನ ಪ್ರತಿಕೃತಿ ದಹಿಸಲಿ. ಆದರೆ ದೇಶದ ಸಂಪತ್ತಿಗೆ, ಸರಕಾರಿ ವಸ್ತುಗಳಿಗೆ ಹಾನಿ ಮಾಡಬೇಡಿ ಎಂದು ಪ್ರಧಾನಿ ಮೋದಿ ಖಾರವಾಗಿ ಹೇಳಿದ್ದಾರೆ.