ಸುರಿವ ಮಳೆಯಲ್ಲೇ ಯೋಗ ಮಾಡಿದ ಪ್ರಧಾನಿ ಮೋದಿ
ಪ್ರಧಾನಿ ಜತೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಅವರ ಸಚಿವ ಸಂಪುಟದ ಸಹೋದ್ಯೋಗಿಗಳೂ ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಭಾಷಣ ಮಾಡಿದ ಪ್ರಧಾನಿ ಮೋದಿ ಯೋಗ ದಿನಾಚರಣೆಯ ನಿಮಿತ್ತ ದೇಶದ ಜನತೆಗೆ ಶುಭಕೋರಿದರು. ಇಂದು ವಿಶ್ವದಾದ್ಯಂತ ಸುಮಾರು 180 ದೇಶಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ.