ಕೊರೋನಾ ಪರಿಸ್ಥಿತಿ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ಮೋದಿ
ಕಳೆದ ವರ್ಷದಂತೆ ಮತ್ತೊಮ್ಮೆ ನಾವು ಒಗ್ಗೂಡಿ ಕೊರೋನಾ ವಿರುದ್ಧ ಹೋರಾಡಬೇಕಿದೆ. ರೋಗ ಪತ್ತೆ, ಪರೀಕ್ಷೆ ಮತ್ತು ಚಿಕಿತ್ಸೆ ತ್ವರಿತವಾಗಿ ಸಿಗುವಂತೆ ನೋಡಿಕೊಳ್ಳಬೇಕಿದೆ ಎಂದು ಪ್ರಧಾನಿ ಹೇಳಿದ್ದಾರೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿಯಲ್ಲಿ ದಾಖಲೆಯ ಪ್ರಮಾಣದ ಕೊರೋನಾ ಕೇಸ್ ಕಂಡುಬಂದಿದೆ.