ವ್ಯಾಕ್ಸಿನ್ ತಯಾರಕರೊಂದಿಗೆ ಇಂದು ಪ್ರಧಾನಿ ಮೋದಿ ಸಭೆ
ಹೀಗಾಗಿ ಈ ಬಗ್ಗೆ ಪ್ರಧಾನಿ ಸಭೆಯಲ್ಲಿ ಚರ್ಚೆ ನಡೆಸಬಹುದು. ಮುಂದಿನ ತಿಂಗಳಿನಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವ ನಿರೀಕ್ಷೆಯಿದೆ. ಜೊತೆಗೆ ವಿವಿಧ ರಾಜ್ಯಗಳಿಂದ ಲಸಿಕೆಗಾಗಿ ಬೇಡಿಕೆ ಬಂದಿದ್ದು, ಇದನ್ನು ಪೂರೈಸುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಯಬಹುದಾಗಿದೆ.