ಗುಜರಾತ್ ಸಿಎಂ ಪುತ್ರನ ಭೇಟಿಯಾದ ಪ್ರಧಾನಿ ಮೋದಿ
ಬ್ರೆನ್ ಸ್ಟ್ರೋಕ್ಗೆ ಒಳಗಾಗಿದ್ದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಪುತ್ರ ಅನುಜ್ ಪಟೇಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದಾರೆ.
"ಇಂದು, ಪ್ರಧಾನಿ ನರೇಂದ್ರಭಾಯಿ ಮೋದಿ ಅವರು ನನ್ನ ಮಗ ಅನುಜ್ ಆರೋಗ್ಯದ ಬಗ್ಗೆ ವಿಚಾರಿಸಿದರು. ಈ ಕ್ಷಣದಲ್ಲಿ, ನಾನು ಪ್ರಧಾನ ಮಂತ್ರಿಗೆ ಪ್ರಾಮಾಣಿಕವಾಗಿ ಕೃತಜ್ಞನಾಗಿದ್ದೇನೆ ಎಂಬ ಕ್ಯಾಪ್ಷನ್ ಅನ್ನು ಗುಜರಾತ್ ಸಿಎಂ ಹಂಚಿಕೊಂಡಿದ್ದಾರೆ.