ನಮ್ಮ ರಕ್ತ ಕುದಿಯುತ್ತಿದೆ, ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲು ಸೇನೆಗೆ ಪೂರ್ಣ ಅಧಿಕಾರ: ಪ್ರಧಾನಿ ಮೋದಿ
ಇನ್ನು, ಉಗ್ರರ ವಿರುದ್ಧ ಭೂಸೇನೆಯ ಸೈನಿಕರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸೇನಾ ಮುಖ್ಯಸ್ಥರೂ ಆಗಿರುವ ರಕ್ಷಣಾ ಖಾತೆ ರಾಜ್ಯ ಸಚಿವ ಜನರಲ್ ವಿಕೆ ಸಿಂಗ್ ಹೇಳಿದ್ದಾರೆ. ಇದೀಗ ಕೇಂದ್ರ ಸರ್ಕಾರ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ತಮ್ಮಿಂದ ಸಾಧ್ಯವಾದ ಆಯ್ಕೆಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದೆ.