ಫಲಿತಾಂಶಕ್ಕೆ ಮೊದಲು ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಕುಳಿತ ಪ್ರಧಾನಿ ಮೋದಿ
ಅಲ್ಲದೆ ಆರಂಭದಲ್ಲಿ ಕೆಲವು ಮಾಧ್ಯಮ ಪ್ರತಿನಿಧಿಗಳಿಗೆ ಫೋಟೋ ತೆಗೆಯಲು ಅವಕಾಶ ನೀಡಲಾಗಿದೆಯಷ್ಟೇ. ಬಳಿಕ ಒಂದು ದಿನಗಳ ಕಾಲ ಯಾರೂ ಪ್ರಧಾನಿ ಮೋದಿ ಧ್ಯಾನಕ್ಕೆ ಭಂಗ ತರುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ಕೇಸರಿ ವಸ್ತ್ರ ಧರಿಸಿ ಪ್ರಧಾನಿ ಧ್ಯಾನಕ್ಕೆ ಕೂತ ಫೋಟೋಗಳು ಇದೀಗ ವೈರಲ್ ಆಗಿದೆ.