ಅರುಣ್ ಜೇಟ್ಲಿ ನಿವಾಸಕ್ಕೆ ಇಂದು ಭೇಟಿ ನೀಡಿದ ಪ್ರಧಾನಿ ಮೋದಿ

ಮಂಗಳವಾರ, 27 ಆಗಸ್ಟ್ 2019 (14:24 IST)
ನವದೆಹಲಿ : ಅನಾರೋಗ್ಯದಿಂದ ನಿಧನರಾದ ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿವಾಸಕ್ಕೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.


 ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದ ಕಾರಣ ತಮ್ಮ ಆಪ್ತ ಅರುಣ್ ಜೇಟ್ಲಿ ಅವರ ಅಂತ್ಯಕ್ರಿಯೆಯಲ್ಲಿ ಅವರು ಭಾಗವಹಿಸಿರಲಿಲ್ಲ.
ಆದಕಾರಣ ಇದೀಗ ಜೇಟ್ಲಿ ನಿವಾಸಕ್ಕೆ ಭೇಟಿ ನೀಡಿ ಜೇಟ್ಲಿ  ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ