ಪ್ರಧಾನಿ ಮೋದಿ ಟ್ವಿಟರ್ ಖಾತೆಗೇ ಕನ್ನ ಹಾಕಿದ ಖದೀಮರು!
ಪ್ರಧಾನಿ ಮೋದಿ ಟ್ವಿಟರ್ ಖಾತೆ ಹ್ಯಾಕ್ ಆದ ಕುರಿತು ಪ್ರಧಾನಿ ಕಾರ್ಯಾಲಯದ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿತ್ತು. ತಕ್ಷಣವೇ ಟ್ವಿಟರ್ ಸಂಸ್ಥೆಯ ಗಮನಕ್ಕೆ ತಂದು ಸರಿಪಡಿಸಲಾಗಿದೆ ಎನ್ನಲಾಗಿದೆ.
ಇನ್ನು, ಈ ಖಾತೆಯಿಂದ ಯಾವುದೇ ತಪ್ಪಾದ ಟ್ವೀಟ್ ಗಳು ಬಂದಿದ್ದಲ್ಲಿ ಅದನ್ನು ಕಡೆಗಣಿಸುವಂತೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮೂಲಕ ಮನವಿ ಮಾಡಿತ್ತು.