ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ ಕಾನ್ ಸ್ಟೇಬಲ್ ಸಸ್ಪೆಂಡ್
ಸರಣಿ ಟ್ವೀಟ್ ಗಳ ಮೂಲಕ ಪ್ರಧಾನಿ ಮೋದಿ ಮತ್ತು ಮಹಿಳಾ ಅಧಿಕಾರಿ ವಿರುದ್ಧ ಅಜಯ್ ಗುಪ್ತಾ ಅವಹೇಳನ ಮಾಡಿದ್ದರು. ಇದರ ಸ್ಕ್ರೀನ್ ಶಾಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ತಕ್ಷಣವೇ ಎಚ್ಚೆತ್ತುಕೊಂಡಿರುವ ಉನ್ನತ ಅಧಿಕಾರಿಗಳು ಅಜಯ್ ಗುಪ್ತಾರನ್ನು ಅಮಾನತು ಮಾಡಿ ತನಿಖೆಗೆ ಆದೇಶ ನೀಡಿದ್ದಾರೆ.