ಸರ್ಜಿಕಲ್ ಸ್ಟ್ರೈಕ್ ಮಾಡಿದ್ದಾಗಿ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಬಿಜೆಪಿ
ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಕಾಶ್ ಜಾವೇಡ್ಕರ್ ‘ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಇಷ್ಟು ದಿನ ಅವರು ನಾವು ನಡೆಸಿದ ಸರ್ಜಿಕಲ್ ಸ್ಟ್ರೈಕ್ ಗೆ ಸಾಕ್ಷಿ ಕೇಳುತ್ತಿದ್ದರು. ಈಗ ನಾವೇ ನಡೆಸಿದ್ದೆವು ಎಂದು ಕೊಚ್ಚಿಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.