ಯುಪಿಎಸ್‌ಸಿ ನೂತನ ಅಧ್ಯಕ್ಷರಾಗಿ ಪ್ರೀತಿ ಸುದನ್ ಆಯ್ಕೆ
ಯುಪಿಎಸ್‌ಸಿ ಅಭ್ಯರ್ಥಿಗಳು ನಕಲಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಉದ್ಯೋಗ ಗಿಟ್ಟಿಸಿಕೊಂಡಿರುವ ಕುರಿತು ನಡೆಯುತ್ತಿರುವ ವಿವಾದದ ನಡುವೆಯೇ ಅವರ ರಾಜೀನಾಮೆ ನೀಡಲಾಗಿದೆ.
ಟ್ರೇನಿ ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವಿಸ್ (ಐಎಎಸ್) ಅಧಿಕಾರಿ ಪೂಜಾ ಖೇಡ್ಕರ್ ಅವರು ಸೇವೆಗೆ ಸೇರಲು ನಕಲಿ ಗುರುತಿನ ಪತ್ರಗಳನ್ನು ಮತ್ತು ಅಂಗವೈಕಲ್ಯ ಪ್ರಮಾಣಪತ್ರವನ್ನು ಪ್ರಸ್ತುತಪಡಿಸಿದ ವಿವಾದಕ್ಕೆ ರಾಜೀನಾಮೆಗೆ ಸಂಬಂಧವಿಲ್ಲ ಎಂದು ಮೂಲಗಳು ತಿಳಿಸಿವೆ.