ವಲಸೆ ಕಾರ್ಮಿಕರಿಗಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ರೋಜ್ ಗಾರ್ ಯೋಜನೆ ಜಾರಿಗೆ ತಂದ ಕೇಂದ್ರ ಸರ್ಕಾರ

ಶುಕ್ರವಾರ, 19 ಜೂನ್ 2020 (09:14 IST)
Normal 0 false false false EN-US X-NONE X-NONE

ನವದೆಹಲಿ : ವಲಸೆ ಕಾರ್ಮಿಕರಿಗೆ ತವರು ಜಿಲ್ಲೆಯಲ್ಲೇ ಉದ್ಯೋಗ ಒದಗಿಸಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ರೋಜ್ ಗಾರ್ ಯೋಜನೆಯನ್ನು ಜಾರಿಗೆ ತಂದಿದೆ.

 

ಈ ಬಗ್ಗೆ ಮಾಹಿತಿ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಒಡಿಶಾ, ರಾಜಸ್ಥಾನ, ಜಾರ್ಖಂಡ್ ನ 116 ಜಿಲ್ಲೆಗಳಲ್ಲಿ ತವರಿಗೆ ಮರಳಿದ 25 ಸಾವಿರ ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು ಈ ಯೋಜನೆಯ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

 

ಜೂನ್ 20ರಂದು ಬಿಹಾರದ ಖಗರಿಯಾ ಜಿಲ್ಲೆಯ ಬೆಲ್ದೌರ್ ತಾಲೂಕಿನ ತೆಲಿಹಾರ್ ಗ್ರಾಮದಲ್ಲಿ ಈ ಯೋಜನೆಗೆ  ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ