ಇಂದು ಬೆಳಿಗ್ಗೆ 10 ಗಂಟೆಗೆ ದೇಶದ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಮಂಗಳವಾರ, 14 ಏಪ್ರಿಲ್ 2020 (09:27 IST)

ನವದೆಹಲಿ : ಇಂದು ಲಾಕ್ ಡೌನ್ ನ ಕೊನೆಯ ದಿನವಾದ ಹಿನ್ನಲೆಯಲ್ಲಿ  ಇಂದು ದೇಶದ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

 

ಇಂದು 21 ದಿನಗಳ ಲಾಕ್ ಡೌನ್ ಅಂತ್ಯವಾಗಲಿದೆ. ಆದಕಾರಣ ಲಾಕ್ ಡೌನ್ ವಿಸ್ತರಿಸುವ ಬಗ್ಗೆ, ದೇಶದ ಪರಿಸ್ಥಿತಿಯ ಬಗ್ಗೆ  ಇಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಿ  ಮೋದಿ ಭಾಷಣದ ಮೂಲಕ ತಿಳಿಸಲಿದ್ದಾರೆ.

 

ಕಳೆದ ಮೂರು ದಿನಗಳ ಹಿಂದೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಸಿ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ