ಪ್ರಧಾನಿ ಮೋದಿ ಸಹೋದರ ಆಸ್ಪತ್ರೆಗೆ ದಾಖಲು
ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ದಾಮೋದರದಾಸ್ ಮುಲ್ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ ನಾಲ್ಕನೆಯವರು. ಅವರು ಗುಜರಾತ್ನ ಅಹಮದಾಬಾದ್ನಲ್ಲಿ ಕಿರಾಣಿ ಅಂಗಡಿ ಮತ್ತು ಟೈರ್ ಶೋರೂಮ್ ಹೊಂದಿದ್ದಾರೆ.