ಕೈಗಾರಿಕೋದ್ಯಮಗಳನ್ನುದ್ದೇಶಿಸಿ ಇಂದು ಪ್ರಧಾನಿ ಮೋದಿಯಿಂದ ಮಹತ್ವದ ಭಾಷಣ

ಮಂಗಳವಾರ, 2 ಜೂನ್ 2020 (10:29 IST)
ನವದೆಹಲಿ : ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಕೈಗಾರಿಕೋದ್ಯಮಗಳನ್ನುದ್ದೇಶಿಸಿ ಮಹತ್ವದ ಭಾಷಣ ಮಾಡಲಿದ್ದಾರೆ.


ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಕೈಗಾರಿಕೋದ್ಯಮವನ್ನುದ್ದೇಶಿ ಭಾಷಣ ಮಾಡಲಿದ್ದಾರೆ. ಮತ್ತೆ ಅಭಿವೃದ್ದಿಯತ್ತ ಎಂಬ ವಿಷಯದ ಬಗ್ಗೆ ಮಾತನಾಡಲಿದ್ದಾರೆ. ಹಾಗೇ ದೇಶದ ಆರ್ಥಿಕತೆಯ ಬಗ್ಗೆಯೂ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ