ಪೃಥ್ವಿ ಶಾ ಮೇಲೆ ಲೈಂಗಿಕ ದೌರ್ಜನ್ಯ ಆರೋಪ!
ನರೇಂದ್ರ ಮೋದಿ ಹೇಳುವುದೇನೆಂದರೆ, ಆರೋಪಗಳನ್ನು ಎಲ್ಲರೂ ಮಾಡುತ್ತಾರೆ, ನನ್ನ ವಿರುದ್ಧವೂ ಹಲವಾರು ಆರೋಪಗಳಿವೆ. ಅದಕ್ಕಾಗಿ ಕಾನೂನಿದೆ, ಸಂವಿಧಾನವಿದೆ.
ಎಲ್ಲಕ್ಕಿಂತ ಹೆಚ್ಚಾಗಿ ಜನರೇ ತೀರ್ಪು ನೀಡುತ್ತಾರೆ. ಸಂದರ್ಶನದಲ್ಲಿ ಈ ವಿಷಯದ ಹೊರತಾಗಿ, ಗೋಧ್ರಾ ಹತ್ಯಾಕಾಂಡ, ಮೋದಿ ಅಲೆ, ಪಕ್ಷದ ಹಿರಿಯರ ಅಸ್ತಿತ್ವ ಮುಂತಾದ ವಿಷಯಗಳ ಕುರಿತು ನಿರ್ಭಿಡೆಯಿಂದ ಮತ್ತು ಜಾಣತನದಿಂದ ಉತ್ತರ ನೀಡಿದ್ದಾರೆ. ಅದರ ವಿವರಗಳು ಕೆಳಗಿನಂತಿವೆ.