ಮತ್ತೆ ಪ್ರಿಯಾಂಕಾಗೆ ಕೊರೊನಾ ಪಾಸಿಟಿವ್
ಯಾರೆಲ್ಲ ನನ್ನ ಸಂಪರ್ಕ ಮಾಡಿದ್ದೀರಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ.
ಕಳೆದ ತಿಂಗಳು ಪಿಯಾಂಕಾ ಗಾಂಧಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಕೊರೊನಾ ಪಾಸಿಟಿವ್ ವರದಿಯಾಗಿದೆ.