ಪಂಜಾಬ್ ನ್ಯಾಷನಲ್ ಬ್ಯಾಂಕ್ ಅವ್ಯವಹಾರ; ವಜ್ರದ ವ್ಯಾಪಾರಿ ನೀರವ್ ಮೋದಿ ಪರಾರಿ
ಶುಕ್ರವಾರ, 16 ಫೆಬ್ರವರಿ 2018 (08:10 IST)
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರದ ಪ್ರಮುಖ ಆರೋಪಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಕಳೆದ ಜನವರಿಯಲ್ಲಿಯೇ ದೇಶ ಬಿಟ್ಟು ಪರಾರಿಯಾಗಿದ್ದಾರೆ ಎಂಬ ಅಂಶ ಈಗ ಬಹಿರಂಗವಾಗಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ನಡೆದಿರುವ 11,400 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಅವ್ಯವಹಾರ ಪ್ರಕರಣದಲ್ಲಿ ನೀರವ್ ಮೋದಿ ಪ್ರಮುಖ ಆರೋಪಿಯಾಗಿದ್ದಾರೆ. ಅದು ಅಲ್ಲದೇ, ನೀರವ್ ಮೋದಿ 280 ಕೋಟಿ ರೂಪಾಯಿ ವಂಚನೆ ಮಾಡಿರುವುದು ಈಗ ಬಹಿರಂಗವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ