ಸ್ಪೀಕರ್ ನೀಡಿದ್ದ ಅನರ್ಹತೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಚಿನ್ ಪೈಲಟ್
ಹಾಗೇ ಅರ್ಜಿದಾರರು ಸಲ್ಲಿಸಿರುವ ಅರ್ಜಿಯನ್ನು ತಿದ್ದಪಡಿ ಮಾಡಲು ಸಮಯ ಕೋರಿದ್ದು, ಕೋರ್ಟ್ ಅವರಿಗೆ ಸಮಯ ನೀಡಿದೆ. ತಿದ್ದುಪಡಿ ಅರ್ಜಿ ಸಲ್ಲಿಸಿದ ಬಳಿಕ ಮುಂದಿನ ವಿಚಾರಣೆ ನಡೆಯಲಿದೆ ಎಂದು ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ ಎನ್ನಲಾಗಿದೆ.