ರಾಹುಲ್ ಪ್ರಧಾನಿ ಮೋದಿ ಮೇಲೆ ವೈಯಕ್ತಿಕ ವಾಗ್ದಾಳಿ ನಡೆಸುತ್ತಾರೆ. ಆದರೆ ಸಾಕ್ಷ್ಯವನ್ನು ನೀಡುವುದಿಲ್ಲ. ಪ್ರಧಾನಿ ನೋಟು ನಿಷೇಧದ ಐತಿಹಾಸಿಕ ನಿರ್ಧಾರವನ್ನು ಕೈಗೊಂಡ ಬಳಿಕ, ತಾವು ಸಂಸತ್ತಿನಲ್ಲಿ ಮಾತನಾಡಿದರೆ ಭೂಕಂಪವಾಗುವುದೆಂದು ಹೇಳುವ ಮೂಲಕ ರಾಹುಲ್ ಸಂಸತ್ತಿಗೆ ಅಪಹಾಸ್ಯ ಮಾಡಿದ್ದಾರೆ ಎಂದು ಬಿಜೆಪಿ ವಕ್ತಾರ ಭರತ್ ಪಾಂಡ್ಯ ಹೇಳಿದ್ದಾರೆ.