ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ವಿಫಲ-ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆರೋಪ

ಶನಿವಾರ, 27 ಜೂನ್ 2020 (10:10 IST)
ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ದೇಶದಲ್ಲಿ ಸೋಂಕು ಹೆಚ್ಚುತ್ತಿದೆ. ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ವಿಫಲವಾಗಿದೆ. ಕೊರೊನಾ ವಿರುದ್ಧ ಹೋರಾಡಲು ಆಗದೆ ಶರಣಾಗಿದೆ ಎಂದು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ