ಪ್ರಧಾನಿ ಮೋದಿ ಭಗವದ್ಗೀತೆಯನ್ನೇ ತಿರುಚಿದ್ದಾರೆ: ರಾಹುಲ್ ಗಾಂಧಿ
ಆದರೆ ಮೋದಿ ಜೀ ಇತರರ ಫಲವನ್ನೂ ನೀವು ಅನುಭವಿಸಿ, ಯಾವುದೇ ಕೆಲಸ ಮಾಡದಿದ್ದರೂ ಪರವಾಗಿಲ್ಲ ಎನ್ನುತ್ತಾರೆ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ. ಹಿಮಾಚಲ ಪ್ರದೇಶದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.