ರಾಹುಲ್ ಗಾಂಧಿ ನನಗೆ ನಾಯಕರಲ್ಲ– ಹಾರ್ದಿಕ್ ಪಟೇಲ್

ಶನಿವಾರ, 24 ಫೆಬ್ರವರಿ 2018 (11:03 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನನ್ನ ನಾಯಕನೆಂದು ಪರಿಗಣಿಸಬಾರದು ಎಂದು ಗುಜರಾತ್ ಪಾಟಿದಾರ ಹೋರಾಟಗಾರ ಹಾರ್ದಿಕ್ ಪಟೇಲ್ ಹೇಳಿದ್ದಾರೆ.

ಮುಂಬೈನಲ್ಲಿ ಮಾತನಾಡಿದ ಅವರು, ವೈಯಕ್ತಿಕವಾಗಿ ರಾಹುಲ್ ಗಾಂಧಿಯನ್ನು ಮೆಚ್ಚುಕೊಳ್ಳುತ್ತೇನೆ. ಆದರೆ, ಅವರು ನನ್ನ ನಾಯಕರಲ್ಲ ಎಂದು ತಿಳಿಸಿದ್ದಾರೆ.
 
ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿರುವ ಅವರು ಪ್ರಿಯಾಂಕ ಗಾಂಧಿ ಅವರು ಸಕ್ರೀಯ ರಾಜಕೀಯಕ್ಕೆ ಬರಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ