2019 ರಲ್ಲಿ ಪ್ರಧಾನಿ ಮೋದಿ ವಾರಣಾಸಿಯಲ್ಲೂ ಗೆಲ್ಲಲ್ಲ: ರಾಹುಲ್ ಗಾಂಧಿ ಸವಾಲು

ಸೋಮವಾರ, 9 ಏಪ್ರಿಲ್ 2018 (08:44 IST)
ಬೆಂಗಳೂರು: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಸವಾಲು ಹಾಕಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಹಿಂದೆಂದೂ ಕಾಣದ ರೀತಿಯಲ್ಲಿ ಸೋಲನುಭವಿಸಲಿದೆ ಮತ್ತು ಪ್ರಧಾನಿ ಮೋದಿ ತಮ್ಮ ತವರು ವಾರಣಾಸಿಯಲ್ಲೇ ಸೋಲನುಭವಿಸಲಿದ್ದಾರೆ ಎಂದು ರಾಹುಲ್ ಗಾಂಧಿ ಸವಾಲು ಹಾಕಿದ್ದಾರೆ.

ಆಡಳಿತಾರೂಢ ಕೇಂದ್ರದ ವಿರುದ್ಧ ಉಳಿದ ಪಕ್ಷಗಳೆಲ್ಲಾ ಒಗ್ಗಟ್ಟಾಗುತ್ತಿದ್ದು, ಇದು ಒಂದು ಹಂತಕ್ಕೆ ಬಂದರೆ ಬಿಜೆಪಿ ಸೋಲನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ