ಅತ್ಯಾಚಾರ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಮೊರೆ ಹೋದ ಪ್ರಜ್ವಲ್ ರೇವಣ್ಣ
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು.