ಅದಾನಿ ಬಳಿಕ ಡಾರ್ಸೆ ಕಂಪನಿ ವಿರುದ್ಧ ರಿಪೋರ್ಟ್ ಔಟ್
ಹಿಂಡೆನ್ಬರ್ಗ್ ರಿಸರ್ಚ್ ಇದೀಗ ಬಿಡುಗಡೆ ಮಾಡಿರುವ ವರದಿಯಲ್ಲಿ ಬ್ಲಾಕ್ ಇಂಕ್ನ ಮೇಲೆ ಕಣ್ಣಿಟ್ಟಿದ್ದೆವು. ಈ ಹಿಂದೆ ಬ್ಲಾಕ್ ಇಂಕ್ ಕಂಪನಿಯನ್ನು ಅನ್ನು ಹಿಂದೆ ಸ್ಕ್ವೇರ್ ಇಂಕ್ ಎಂದು ಕರೆಯಲಾಗುತ್ತಿತ್ತು. ಬ್ಲಾಕ್ ಕಂಪನಿಯಲ್ಲಿ ಹಲವಾರು ಅವ್ಯವಹಾರಗಳು ನಡೆದಿವೆ.
ಈ ಕಂಪನಿಯು ಹೂಡಿಕೆದಾರರಿಗೆ ತನ್ನ ಅಂಕಿ ಅಂಶಗಳ ಮಾಹಿತಿಯನ್ನು ತಪ್ಪಾಗಿ ಬಿಂಬಿಸುತ್ತಿದೆ. ಬ್ಲಾಕ್ನಲ್ಲಿರುವ ಖಾತೆಗಳು 40 – 75% ನಕಲಿಯಾಗಿದೆ. ಈ ಬಗ್ಗೆ 2 ವರ್ಷಗಳ ತನಿಖೆ ನಡೆಸಿರುವುದಾಗಿ ತಿಳಿಸಿದೆ.