ಸರ್ಕಾರಿ ಅಧೀನ ದೇಗುಲಗಳಲ್ಲಿ ಆರೆಸ್ಸೆಸ್‌ ಚಟುವಟಿಕೆ ನಿಷೇಧ

ಶುಕ್ರವಾರ, 27 ಅಕ್ಟೋಬರ್ 2023 (10:20 IST)
ಕೇರಳದಲ್ಲಿ ಸರ್ಕಾರದ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ  ಚಟುವಟಿಕೆಗಳನ್ನು ನಿಷೇಧಿಸಿ ಸರ್ಕಾರ ಪುನಃ ಆದೇಶ ಹೊರಡಿಸಿದೆ. ಸರ್ಕಾರದ ಟ್ರಾವಂಕೋರ್ ದೇವಸ್ವಂ ಮಂಡಳಿ  ತನ್ನ ನೂತನ ಆದೇಶದಲ್ಲಿ ‘ಟಿಡಿಬಿ ಅಧೀನದ ದೇಗುಲಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಅಂತಾ ಹೇಳಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ