2014ರ ಮಾರ್ಚ್ ತಿಂಗಳಲ್ಲಿ ನೇಮಕವಾಗಿದ್ದ ಶೀಲಾ ಬಾಲಕೃಷ್ಣನ್ ಅನಾರೋಗ್ಯಕ್ಕೀಡಾಗಿ ಜಯಲಲಿತಾ ಅವರು ಆಸ್ಪತ್ರೆಗೆ ಸೇರಿದ್ದ ಸುಮಾರು 75 ದಿನಗಳ ಕಾಲ ತಮಿಳುನಾಡು ಸರ್ಕಾರದ ಕಾರ್ಯ ಚಟುವಟಿಕೆಯನ್ನು ಸಮರ್ಥವಾಗಿ ನಿರ್ವಹಿಸಿದ್ದರು. ಜಯಾ ದಾಖಲಾಗಿದ್ದ ಕೋಣೆಯ ಪಕ್ಕದಲ್ಲಿ ಬೀಡು ಬಿಟ್ಟಿದ್ದ ಅವರು ರಾಜ್ಯವನ್ನು ಸಂಭಾಳಿಸಿದ್ದರು.