ಕಿರಿಯ ವಿದ್ಯಾರ್ಥಿಗೆ ಮೂತ್ರ ಕುಡಿಸಿ ಹಿಂಸೆ ಕೊಟ್ಟ ಸೀನಿಯರ್ಸ್
ಈ ಬಗ್ಗೆ ವಿದ್ಯಾರ್ಥಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಶಾಲೆ ಪ್ರಾಂಶುಪಾಲರು ಕಾಟಾಚಾರಕ್ಕೆ ವಿಚಾರಣೆ ನಡೆಸಿದ್ದರು.
ಹೀಗಾಗಿ ಪೋಷಕರು ಪೊಲೀಸ್ ಠಾಣೆ ಕದ ತಟ್ಟಿದ್ದು, ದೂರು ನೀಡಿದ್ದಾರೆ. ಆದರೆ ಈವರೆಗೆ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿಲ್ಲ ಎನ್ನಲಾಗಿದೆ.