ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಶತ್ರುಘ್ನ ಸಿನ್ಹಾ
ಲೋಕಸಭೆಯ ಒಟ್ಟು ಬಲ 543 ಆಗಿದ್ದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿಯನ್ನು ಉಳಿಸಿಕೊಂಡು ಕೇರಳದ ವಯನಾಡ್ ಕ್ಷೇತ್ರವನ್ನು ತೆರವು ಮಾಡಿದ್ದರು.
ಸದನದಲ್ಲಿ ಖಾಲಿ ಇರುವ ಒಂದು ಸ್ಥಾನದೊಂದಿಗೆ ಎಲ್ಲಾ 542 ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.