ದಿಢೀರ್ ಅಂತ ದೆಹಲಿ ಪ್ರವಾಸ ರದ್ದು ಮಾಡಿದ ಸಿದ್ದರಾಮಯ್ಯ. ಕಾರಣವೇನು ಗೊತ್ತಾ?

ಗುರುವಾರ, 22 ಆಗಸ್ಟ್ 2019 (11:04 IST)
ನವದೆಹಲಿ : ದೆಹಲಿಗೆ ತೆರಳಬೇಕಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಕ್ಷಣದಲ್ಲಿ ದಿಢೀರ್ ಅಂತ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.ದೆಹಲಿಯಲ್ಲಿ ಇಂದು ರಾಜೀವ್ ಗಾಂಧಿ ಜನ್ಮ ದಿನದ ಸ್ಮರಣೆ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಬೇಕಿತ್ತು.

 

ಆದರೆ ಕಣ್ಣಿಗೆ ಸೋಂಕು ಉಂಟಾಗಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯನವರು ತಮ್ಮ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ