ಟೀ ಕೊಡೋದು ಲೇಟಾಯ್ತು ಅಂತ ಪತ್ನಿ ತಲೆ ಕಡಿದ ಪಾಪಿ ಗಂಡ!

ಗುರುವಾರ, 21 ಡಿಸೆಂಬರ್ 2023 (21:00 IST)
ಟೀ ವಿಚಾರಕ್ಕೆ ಗಂಟ - ಹೆಂಡತಿ ನಡುವೆ ಜಗಳ ಆರಂಭವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ. ಉತ್ತರ ಪ್ರದೇಶದಲ್ಲಿ ವ್ಯಕ್ತಿ ತನ್ನ ಪತ್ನಿ ಸುಂದರಿಯ ಬಳಿ 2 ಬಾರಿ ಟೀ ಕೇಳಿದ್ದಾನೆ.

ಆದರೆ, ಅದಕ್ಕೆ ಸ್ವಲ್ಪ ಸಮಯ ಬೇಕು ಎಂದಿದ್ದಕ್ಕೆ ಗಂಡ ಸಿಟ್ಟಿಗೆದ್ದಿದ್ದಾನೆ. ನಂತರ ತೀವ್ರ ಜಗಳ ನಡೆದಿದ್ದು, ಈ ಸಂದರ್ಭದಲ್ಲಿ ಧರಂವೀರ್ ಕತ್ತಿಯಿಂದ ತನ್ನ ಹೆಂಡತಿಗೆ ಇರಿದಿದ್ದು ಪರಿಣಾಮ ಸುಂದರಿ ನೆಲಕ್ಕೆ ಕುಸಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ